ರಾಜಕಾರಣಿಗಳಿಗೆ ದಿವಂಗತ ಡಿ.ದೇವರಾಜ ಅರಸು ಸ್ಪೂರ್ತಿ

ಬೈಲಹೊಂಗಲ: 'ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಿದವರಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರು ಪ್ರಮುಖರಾಗಿದ್ದಾರೆ. ಅವರ ತತ್ವಾದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು ನಾಡಿಗೆ ಉತ್ತಮ ಸೇವೆ ಸಲ್ಲಿಸಬೇಕು' ಎಂದು ಶಾಸಕ ಮಹಾಂತೇಶ ಕೌಜಲಗಿ...