ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ: ಕಾಡಾ ಅಧ್ಯಕ್ಷ ಡಾ.ವಿ ಆಯ.ಪಾಟೀಲ

ಬೈಲಹೊಂಗಲ: ಬೈಲಹೊಂಗಲ ತಾಲೂಕಿನ ಚಿಕ್ಕೊಪ ಗ್ರಾಮದಲ್ಲಿ ಮಳೆಯಿಂದಾಗಿ ಹಲವು ಮನೆಗಳು ನೆಲಸಮವಾಗಿದ್ದು, ಕಾಡಾ ಅಧ್ಯಕ್ಷ ಡಾ ವಿಶ್ವನಾಥ ಪಾಟೀಲ ಚಿಕ್ಕೊಪ್ಪ ಗ್ರಾಮಕ್ಕೆ ತೆರಳಿ ಮನೆ ಹಾನಿಯಾದ ಕುಟುಂಬಗಳಿಗೆ ಧೈರ್ಯ ಹೇಳಿ , ಪರಿಶೀಲನೆ ಮಾಡಿ...

ಶಿವಶಿಂಪಿ ಸಮುದಾಯ ಭವನ ನಿರ್ಮಾಣಕ್ಕೆ ಮನವಿ

ಬೈಲಹೊಂಗಲ: ಪಟ್ಟಣದಲ್ಲಿ ಶಿವಶಿಂಪಿ ಸಮಾಜ ಬಾಂಧವರಿಗೆ ಸಮುದಾಯ ಭವನ ನಿರ್ಮಿಸಬೇಕು ಎಂದು ಒತ್ತಾಯಿಸಿ ಸಮಾಜ ಬಾಂಧವರು ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ಲಿಂಗಾಯತ ಶಿವಶಿಂಪಿ ಸಮಾಜ ತೀರ ಹಿಂದುಳಿದ ಸಮಾಜವಾಗಿದೆ....

ಶ್ರೀ ಮಾತಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವರದ ಶಂಕರ ಸ್ವಾಮಿ ಅನುಷ್ಠಾನ ಕಾರ್ಯಕ್ರಮ

ಬೈಲಹೊಂಗಲ - ಪಟ್ಟಣದ ಮುರಗೋಡ ರಸ್ತೆಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ತ ಮಂಗಳವಾರ ದುರ್ಗಾದೇವಿಗೆ ವಿಶೇಷ ಪೂಜೆ, ಅಬಿಷೇಕ ಲೋಕಕಲ್ಯಾಣರ್ಥವಾಗಿ ವರದ ಶಂಕರ ಅನುಷ್ಠಾನ ಪೂಜೆ ಕಾರ್ಯಕ್ರಮಗಳು ಅದ್ದೂರಿಯಾಗಿ ನೆರವೇರಿದವು. https://youtu.be/OFZ3XRxEAi0...

ಕರುನಾಡ ವಿಜಯ ಸೇನೆ ನೂತನ ತಾಲೂಕು ಘಟಕ ಉದ್ಘಾಟನೆ

ಬೈಲಹೊಂಗಲ - ಕನ್ನಡ ನಾಡು, ನುಡಿ, ಜಲ, ಭಾಷೆ ಹಾಗೂ ಗಡಿ ಸಂರಕ್ಷಣೆಗೆ ಬದ್ದರಾಗಬೇಕೆಂದು ನ್ಯಾಯವಾದಿ ಶ್ರೀಶೈಲ ಬೋಳನ್ನವರ ಹೇಳಿದರು. ಅವರು ಪಟ್ಟಣದ ಚನ್ನಮ್ಮವೃತ್ತದಲ್ಲಿ ಚೆನ್ನಮ್ಮ ಆಶ್ವಾರೂಡ ಮೂರ್ತಿಗೆ ಹೂಮಾಲೆ ಹಾಕಿ ಗೌರವ ಸಮರ್ಪಿಸಿ...

ಕೇಂದ್ರ ಬಸ್ ನಿಲ್ದಾಣದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಕಳಪೆಯಾಗಿದೆ:ಶಂಕರ ಮಾಡಲಗಿ

ಬೈಲಹೊಂಗಲ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷ ಶಂಕರ ಮಾಡಲಗಿ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ಕೇಂದ್ರ ಬಸ್...

ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷ ಶಂಕರ ಮಾಡಲಗಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ

ಬೈಲಹೊಂಗಲ: ಸಮೀಪದ ಹಿರೇಬೂದನೂರ ಗ್ರಾಮದಿಂದ ಹಲಕಿ ಕ್ರಾಸ್ ವರೆಗೆ ರಸ್ತೆ ಕಾಮಗಾರಿ ನಡೆಸಬೇಕು ಎಂದು ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷ ಶಂಕರ ಮಾಡಲಗಿ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು. ಮುರಗೋಡ,...

ಪ್ರಾಚೀನ ಇತಿಹಾಸ ಹೊಂದಿರುವ ದೇವಸ್ಥಾನ:ಕಲ್ಲಗುಡಿ ರಾಮಲಿಂಗೇಶ್ವರ

ಬೈಲಹೊಂಗಲ: ಪ್ರಾಚೀನ ಇತಿಹಾಸ ಹೊಂದಿರುವ ಕಲ್ಲಗುಡಿ ರಾಮಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ರಥೋತ್ಸವ ಶ್ರಾವಣ ಮಾಸದ ಕೊನೆಯ ಸೋಮವಾರ ವಿಜೃಂಭಣೆಯಿಂದ ನೆರವೇರಿತು. ತಳೀರು, ತೋರಣ, ವಿದ್ಯುತ್ ದೀಪಾಲಂಕಾರ, ಹೂವು ಮಾಲೆಗಳಿಂದ ಕಂಗೊಳಿಸಿದ ದೇವಸ್ಥಾನದಲ್ಲಿ ಹಬ್ಬದ...

ರಾಜಕಾರಣಿಗಳಿಗೆ ದಿವಂಗತ ಡಿ.ದೇವರಾಜ ಅರಸು ಸ್ಪೂರ್ತಿ

ಬೈಲಹೊಂಗಲ: 'ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಿದವರಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರು ಪ್ರಮುಖರಾಗಿದ್ದಾರೆ. ಅವರ ತತ್ವಾದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು ನಾಡಿಗೆ ಉತ್ತಮ ಸೇವೆ ಸಲ್ಲಿಸಬೇಕು' ಎಂದು ಶಾಸಕ ಮಹಾಂತೇಶ ಕೌಜಲಗಿ...

ಶಾಸಕ ಮಹಾಂತೇಶ ಕೌಜಲಗಿ ನೇತೃತ್ವದಲ್ಲಿ ಸ್ವಾತಂತ್ರ್ಯ ನಡಿಗೆ ಬೃಹತ್ ಕಾಲ್ನಡಿಗೆ ಕಾರ್ಯಕ್ರಮ’

ಬೈಲಹೊಂಗಲ: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಬೈಲಹೊಂಗಲ ವಿಧಾನಸಭಾ ಮತಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ನೇತೃತ್ವದಲ್ಲಿ ಶನಿವಾರ ಸ್ವಾತಂತ್ರ್ಯದ ನಡಿಗೆ ಕಾಲ್ನಡಿಗೆ ಬೃಹತ್ ಕಾರ್ಯಕ್ರಮ ನಡೆಯಿತು. https://youtu.be/rgR24XUtKiQ ಪಟ್ಟಣದ ಶಿವಬಸವ ಕಲ್ಯಾಣ ಮಂಟಪದಲ್ಲಿ ಅಪಾರ...

‘ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಗಳಿಗೆ ಥಳಿತ’

ಬೈಲಹೊಂಗಲ: ವೈದ್ಯರಿಗೆ ವಿನಾಕಾರಣ ಬ್ಲ್ಯಾಕ್ ಮೇಲ ಮಾಡಲು ಯತ್ನಿಸಿದ ಖಾಸಗಿ ಯೂಟೂಬ್ ಚಾನಲ್ ನ ನಾಲ್ಕು ಜನರ ಗುಂಪನ್ನು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಸಮೀಪದ ಮುರಗೋಡ ಗ್ರಾಮದಲ್ಲಿ ಭಾನುವಾರ ನಡೆದಿದೆ.ನಾವು ಯುಕೆ ಯೂಟೂಬ್ ಚಾನೆಲ್...